Photo Credit: Xನೀಟ್ ಪೇಪರ್ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ತೀವ್ರ ವೈರಲ್ ಆಗುತ್ತಿದೆ. ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಅತೀ ಸುಧಾರಿತ ಫೇಸಿಯಲ್ ರೆಕಗ್ನಿಷನ್ ಸಿಸ್ಟಮ್ ತಂತ್ರಜ್ಞಾನ ಹೊಂದಿರುವ ವ್ಯಾನ್ ಒಂದನ್ನು ನಿಯೋಜಿಸಿದ್ದು, ಅದು ಕ್ಯಾಮೆರಾ ಕಣ್ಣಿಗೆ ಬೀಳುವ ಪ್ರತಿಯೊಬ್ಬ ವ್ಯಕ್ತಿಯ ಹೆಸರು, ವಿಳಾಸ ಹಾಗೂ ಹಿನ್ನೆಲೆಯನ್ನು ಪರದೆಯ ಮೇಲೆ ಕ್ಷಣಾರ್ಧದಲ್ಲಿ ಪ್ರದರ್ಶಿಸುತ್ತಿದೆ ಎಂದು ಈ ವಿಡಿಯೋದಲ್ಲಿ