ನವದೆಹಲಿ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ,ಸ್ಮೃತಿ ಇರಾನಿ ಅವರನ್ನು ತಮ್ಮ ಸ್ಥಾನದಿಂದ ವಜಾ ಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಕಾಂಗ್ರೆಸ್ ಒತ್ತಾಯಿಸಿದೆ.ಕಾಂಗ್ರೆಸ್ ವಕ್ತಾರ ಪವನ್ ಖೇರಾ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಇರಾನಿ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಅವರ ಮಗಳು ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ನಕಲಿ