ನಿನ್ನೆ ಸಿಆರ್ಪಿಎಫ್ ಜೊತೆಯಲ್ಲಿ ಬಂದವರು ನಮ್ಮನ್ನು ಹೆದರಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದು ಗುಜರಾತ್ನ ಕಾಂಗ್ರೆಸ್ ಶಾಸಕ ಪರೇಶ್ ರಾವಲ್ ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಎದುರು ಕಣ್ಣೀರು ಹಾಕಿ ಪ್ರತಿಕ್ರಿಯಿಸಿದ ಶಾಸಕ ರಾವಲ್, ಬಿಜೆಪಿಯ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ನಾವೆಲ್ಲಾ ಕಾಂಗ್ರೆಸ್ ಶಾಸಕರು ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದ್ದಾರೆ. ರೆಸಾರ್ಟ್ನ ಲಾಬಿಯಲ್ಲಿ ಗನ್ ಹಿಡಿದು ಉಗ್ರರಂತೆ ನಿಂತಿದ್ದ ಸಿಆರ್ಪಿಎಫ್ ಯೋಧರು ಬೆದರಿಕೆಯೊಡ್ಡಿದ್ದಾರೆ. ಗುಜರಾತ್ಗೆ ಮರಳಲು ಹೆದರಿಕೆಯಾಗುತ್ತಿದೆ