ಭಾರತೀಯ ರಿಸರ್ವ್ ಬ್ಯಾಂಕ್ ಬಹುತೇಕ ಎಲ್ಲಾ ನೋಟುಗಳು ಬ್ಯಾಕಿಂಗ್ ವ್ಯವಸ್ಥೆಗೆ ವಾಪಸ್ ಬಂದಿವೆ ಎನ್ನುವ ಹೇಳಿಕೆಯ ಹಿನ್ನೆಯಲ್ಲಿ ನೋಟು ನಿಷೇಧ ಜಾರಿಗೆ ತಂದ ಪ್ರಧಾನಿ ಮೋದಿ ವಿಪಕ್ಷಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿವೆ. ಕಪ್ಪು ಹಣವನ್ನು ಶ್ವೇತಹಣವನ್ನಾಗಿ ಪರಿವರ್ತಿಸಲು ಕೇಂದ್ರ ಸರಕಾರ ನೋಟು ನಿಷೇಧ ಜಾರಿಗೊಳಿಸಿತು. ಆದರೆ, ಶೇ.99 ರಷ್ಟು ಹಣ ಮರಳಿ ಬ್ಯಾಂಕಿಂಗ್ ವ್ಯವಸ್ಥೆಗೆ ಬಂದಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟೀಕಿಸಿದ್ದಾರೆ. ಪ್ರಧಾನಿ