ನವದೆಹಲಿ: ಕಪ್ಪು ಹಣ ನಿರ್ಮೂಲನೆ, ಭ್ರಷ್ಟಾಚಾರ ನಿಯಂತ್ರಣ ಕುರಿತಂತೆ ನೋಟು ನಿಷೇಧ ಕೇವಲ ಆರಂಭ ಮಾತ್ರ. ಮುಂದೆ ಕಾದಿದೆ ಮಾರಿಹಬ್ಬ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.