ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನೋಟು ನಿಷೇಧ ಪ್ರಮುಖ ಚುನಾವಣೆ ವಿಷಯವಾಗಿದ್ದು, ನೋಟು ನಿಷೇಧದಿಂದಾಗಿ ಸಂಕಷ್ಟ ಎದುರಿಸಿದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ. ನೋಟು ನಿಷೇಧ ಜಾರಿಗೊಳಿಸಿದ್ದರಿಂದ ತೊಂದರೆಗೊಳಗಾದ ಬಡವರು, ಮಧ್ಯಮ ವರ್ಗದವರು ಸೂಕ್ತ ಸಮಯ ಬಂದಾಗ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ಬ್ಯಾಂಕ್ಗಳಲ್ಲಿ ಸರದಿಯಲ್ಲಿ ನಿಂತು ಸಾವನ್ನಪ್ಪಿದ 14 ಜನರ ಕುಟುಂಬಗಳಿಗೆ ಸಿಎಂ ಅಖಿಲೇಶ್