ಕಳೆದ ವರ್ಷ ಪ್ರಧಾನಿ ಮೋದಿ ಜಾರಿಗೊಳಿಸಲಾದ ನೋಟು ನಿಷೇಧ ಸಾಹಸದಿಂದಾಗಿ ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ತಾಂತ್ರಿಕವಾಗಿ ಅಥವಾ ಆರ್ಥಿಕತೆಗೆ ಪೂರಕವಾಗಿ ಇಂತಹ ನೋಟು ನಿಷೇಧ ಅಗತ್ಯವಿರಲಿಲ್ಲ. ಬೇಜವಾಬ್ದಾರಿ ಸರಕಾರದ ನಿರ್ಣಯದಿಂದಾಗಿ ದೇಶದ ಆರ್ಥಿಕತೆ ಪಾತಾಳದತ್ತ ಸಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 1990 ರ ದಶಕದ ಆರಂಭದ ಸುಧಾರಣೆಯ ವಾಸ್ತುಶಿಲ್ಪಿ ಎಂದು ಪರಿಗಣಿಸಲ್ಪಟ್ಟಿರುವ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್, ಕೆಲವು ಲ್ಯಾಟಿನ್