ನವದೆಹಲಿ: ನೋಟು ನಿಷೇಧ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 2016 ರ ನವೆಂಬರ್ 7 ರಂದು ಮಧ್ಯರಾತ್ರಿ ಕೇಂದ್ರ ಸರ್ಕಾರ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ನೋಟು ನಿಷೇಧ ದೇಶ ಕಂಡ ಅತ್ಯಂತ ದೊಡ್ಡ ಆರ್ಥಿಕ ದುರಂತ. ನೋಟ್ ಬ್ಯಾನ್ ನಿಂದ ಅನೇಕ ಜನ ಆರ್ಥಿಕ ತೊಂದರೆಗೊಳಗಾದದ್ದನ್ನು ನೋಡಿದ್ದೇನೆ. ಪ್ರಧಾನಿ