ನವದೆಹಲಿ : ಸ್ವಿಜರ್ಲೆಂಡ್ನಲ್ಲಿರುವ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರ ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಇಳಿಕೆಯಾಗಿದೆ. 2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್ (ಅಂದಾಜು 30 ಸಾವಿರ ಕೋಟಿ ರೂ.) ಇಳಿಕೆಯಾಗಿದೆ ಎಂದು ಸ್ವಿಸ್ ಕೇಂದ್ರೀಯ ಬ್ಯಾಂಕ್ನ ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು.