ನವದೆಹಲಿ : ದೆಹಲಿ- ರೋಹ್ಟಕ್ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿನ 8 ಬೋಗಿಗಳು ಹರಿಯಾಣದ ಖರಾವರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿ, ರೈಲು ಸಂಚಾರಕ್ಕೆ ಅಡ್ಡಿಯಾಯಿತು.ಗೂಡ್ಸ್ ರೈಲು ದೆಹಲಿಯ ಶಕುರ್ ಬಸ್ತಿಯಿಂದ ರೋಹ್ಟಕ್ ಮೂಲಕ ಸೂರತ್ಗಡಕ್ಕೆ ಹೋಗುತ್ತಿತ್ತು. ಅದರಲ್ಲಿ ಕಲ್ಲಿದ್ದಲು ತುಂಬಲಾಗಿತ್ತು. ಆದರೆ ಹರಿಯಾಣದಲ್ಲಿ ರೈಲಿನ 7 ಬೋಗಿಗಳು ಹಳಿ ತಪ್ಪಿದೆ. ಇದಾದ ನಂತರ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ.ಘಟನೆ ಸಂಬಂಧಿಸಿ ರೈಲ್ವೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು,