ಜೆಡಿಎಸ್ ನವರು ಮತ್ತು ಹೆಚ್.ಡಿ.ದೇವೇಗೌಡರ ಕುಟುಂಬದವರು ಜ್ಯೋತಿಷಿಗಳು, ಮಾಟ- ಮಂತ್ರದ ಬೆನ್ನು ಹತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಬಿ.ಎಸ್.ಯಡಿಯೂರಪ್ಪ ದೈವ ಭಕ್ತರು. ನಾಡಿಗೆ ಒಳ್ಳೆಯದಾಗಲಿ ಎಂದು ಹೋಮ -ಹವನ ಮಾಡಿಸಿದ್ರು. ಅದಕ್ಕೆ ಬಿಜೆಪಿಗೆ 25 ಸೀಟುಗಳು ಬಂದಿವೆ.ಜೆಡಿಎಸ್ ನವರು, ದೇವೇಗೌಡರ ಕುಟುಂಬದವರು ಹಾಗಲ್ಲ ಜ್ಯೋತಿಷಿಗಳು, ಮಾಟ ಮಂತ್ರದ ಬೆನ್ನು ಹತ್ತಿದ್ದರು. ಅದಕ್ಕೆ ಹೀಗಾಯ್ತು. ರೇವಣ್ಣ, ಭವಾನಿ ರೇವಣ್ಣ ನಿಂಬೆಹಣ್ಣು ಮಂತ್ರ ಮಾಡಿಸಿ ಪಾಪ ದೇವೇಗೌಡರನ್ನೆ