ನವದೆಹಲಿ : ದೇಶದ ದೊಡ್ಡ ವಿಮಾನಯಾನ ಸಂಸ್ಥೆಯಲ್ಲಿ ಒಂದಾದ ಇಂಡಿಗೋದ ನೂರಾರು ಸಿಬ್ಬಂದಿಗಳ ರಜೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಡಿಜಿಸಿಎ ಸೂಚಿಸಿದೆ. ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಇಂಟರ್ನ್ಯಾಶನಲ್ (ಎಸ್ವಿಪಿಐ) ವಿಮಾನ ನಿಲ್ದಾಣದಿಂದ 8 ಇಂಡಿಗೋ ವಿಮಾನಗಳು ಭಾನುವಾರ ತಡವಾಗಿತ್ತು.ಈ ಬಗ್ಗೆ ಸಾಕಷ್ಟು ಸಂಖ್ಯೆಯ ಸಿಬ್ಬಂದಿಯ ಕೊರತೆಯಿಂದಾಗಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಅಷ್ಟೇ ಅಲ್ಲದೇ ಕೋಲ್ಕತ್ತಾ, ನಾಗ್ಪುರ, ಚಂಡೀಗಢ, ದೆಹಲಿ ಮತ್ತು ಮುಂಬೈಗೆ ಇಂಡಿಗೋ 5 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು.ಈ