ನವದೆಹಲಿ : ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ(ಡಿಜಿಸಿಎ) ಸೂಚನೆಯನ್ನು ನಾವು ಸ್ವಾಗತಿಸುತ್ತೇವೆ.ಇಂತಹ ಆತಂಕದ ಸಮಯದಲ್ಲಿ ನಾವು ಅವರೊಂದಿಗೆ ಕೆಲಸ ಮಾಡಲು ಸಂತೋಷಪಡುತ್ತೇವೆ ಎಂದು ಸ್ಪೈಸ್ಜೆಟ್ ಅಧ್ಯಕ್ಷ ಅಜಯ್ ಸಿಂಗ್ ತಿಳಿಸಿದ್ದಾರೆ.ಕಳೆದ 18 ದಿನಗಳಲ್ಲಿ ಸ್ಪೈಸ್ಜೆಟ್ ಸಂಸ್ಥೆಯ ವಿಮಾನಗಳಲ್ಲಿ ನಿರಂತರವಾಗಿ ತಾಂತ್ರಿಕ ದೋಷಗಳು ಕಂಡುಬಂದಿದ್ದ ಹಿನ್ನೆಲೆ ಡಿಜಿಸಿಎ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಿತ್ತು.ಈ ಬಗ್ಗೆ ತಿಳಿಸಿದ ಅಜಯ್ ಸಿಂಗ್, ದೇಶದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ನಾವು ಅತ್ಯುತ್ತಮ ಸುರಕ್ಷತಾ ದಾಖಲೆಗಳನ್ನು ಹೊಂದಿದ್ದೇವೆ. ನಾವು