ಪಾಟ್ನಾ : ಬಿಹಾರದ ಬೇಗುಸರಾಯ್ನಲ್ಲಿ ಗಂಡಕ್ ನದಿ ದಾಟಲು 13 ಕೋಟಿ ರೂ. ಖರ್ಚು ಮಾಡಿ ಕಟ್ಟಲಾಗಿದ್ದ 206 ಮೀಟರ್ ಉದ್ದದ ಬ್ರಿಡ್ಜ್ ಉದ್ಘಾಟನೆಗೂ ಮುನ್ನ ಕುಸಿದು ಬಿದ್ದಿದೆ.ಭಾನುವಾರ ಬೆಳಗ್ಗೆ ಬಿಹಾರದ ಬೇಗುಸರಾಯ್ನಲ್ಲಿ ಗಂಡಕ್ ನದಿ ಬಳಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಮುಂಭಾಗ ಕುಸಿದು ನದಿ ಪಾಲಾಗಿದೆ.2016ರಲ್ಲಿ ಮುಖ್ಯಮಂತ್ರಿ ನರ್ಬಾಡ್ ಯೋಜನೆಯಡಿಯಲ್ಲಿ ಈ ಬ್ರಿಡ್ಜ್ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆ ಬಳಿಕ 2017ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಉದ್ಘಾಟನೆಗೊಂಡಿರಲಿಲ್ಲ. ಆ ಬಳಿಕ