ಪ್ರಧಾನಿ ನರೇಂದ್ರ ಮೋದಿಯವರಿಗೆ ಟೀಂ ಇಂಡಿಯಾದ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಥ್ಯಾಂಕ್ಸ್ ಹೇಳಿದ್ಧಾರೆ. ಟೀಂ ಇಂಡಿಯಾದಿಂದ ನಿವೃತ್ತಿ ಪಡೆದ ಮಹೇಂದ್ರ ಸಿಂಗ್ ಧೋನಿಗೆ ಪ್ರಧಾನಿ ಭಾವನಾತ್ಮಕವಾಗಿ ಪತ್ರ ಬರೆದಿದ್ದರು. ಪತ್ರ ಓದಿರುವ ಮಹೇಂದ್ರ ಸಿಂಗ್ ಧೋನಿ ದೇಶದ ಪ್ರಧಾನಿ ಥ್ಯಾಂಕ್ಸ್ ಹೇಳಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಟ್ವಿಟರ್ ನಲ್ಲಿ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ. Mahendra Singh Dhoni @msdhoniAn Artist,Soldier and Sportsperson what they crave