ನವದೆಹಲಿ: ಮೋದಿ ಸರ್ಕಾರ ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆನ್ನಲಾದ ವಿಡಿಯೋ ಒಂದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದೆ.ನಟ ನಾನಾ ಪಾಟೇಕರ್ ನಿರೂಪಿಸಿದ ಮಾತುಕತೆಯೊಂದರಲ್ಲಿ ನಿತಿನ್ ಗಡ್ಕರಿ ಕಳೆದ ಚುನಾವಣೆಯಲ್ಲಿ ನಮಗೆ ಅಧಿಕಾರ ಸಿಗುವುದು ಕಷ್ಟ ಎಂದು ಗೊತ್ತಾಗಿತ್ತು. ಹೀಗಾಗಿ ನಮ್ಮವರೇ ಸುಳ್ಳು ಆಶ್ವಾಸನೆಗಳನ್ನು ಕೊಡಲು ಸಲಹೆ ನೀಡಿದರು. ಅದರಂತೆ ನಾವು ಸುಳ್ಳು ಭರವಸೆ ನೀಡಿ