ನವದೆಹಲಿ : ಹೋಂ ವರ್ಕ್ ಮಾಡದೇ ಇರುವ ಕಾರಣ ಇಬ್ಬರು ಬಾಲಕಿಯರಿಗೆ ಟ್ಯೂಷನ್ ಟೀಚರ್ ಕ್ರೂರವಾಗಿ ಥಳಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.ನಗರದ ವಾಯುವ್ಯ ಭಾಗದಲ್ಲಿರುವ ಭಲ್ಸ್ವಾ ಡೈರಿಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಬಾಲಕಿಯರ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಟ್ಯೂಷನ್ ಟೀಚರ್ ಅನ್ನು ಬಂಧಿಸಲಾಗಿದೆ. ಆರು ಮತ್ತು ಎಂಟು ವರ್ಷದ ಇಬ್ಬರು ಬಾಲಕಿಯರು ಸಹೋದರಿಯರಾಗಿದ್ದು, ಅಳುತ್ತ ಮನೆಗೆ ಹಿಂದಿರುಗಿದಾಗ ಅವರ ದೇಹದ ಮೇಲೆ ಏಟಿನ ಗುರುತುಗಳಿತ್ತು. ಅಲ್ಲದೇ ಓರ್ವ