ಕೊಲಂಬೊ : ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.ಅತ್ಯಂತ ಅಗತ್ಯ ಆಮದುಗಳಿಗೆ ಪಾವತಿಸಲು ವಿದೇಶಿ ಕರೆನ್ಸಿಯ ಕೊರತೆ ಕಾರಣದಿಂದಾಗಿ ದೇಶಾದ್ಯಂತ ಗುರುವಾರ ಡೀಸೆಲ್ ಮಾರಾಟ ಸ್ಥಗಿತಗೊಂಡಿದೆ.ಶ್ರೀಲಂಕಾ ದೇಶದಾದ್ಯಂತ ಗುರುವಾರ ಡೀಸೆಲ್ ಮಾರಾಟವಾಗಲಿಲ್ಲ. ಸುಮಾರು 2.2 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಸಾರಿಗೆ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರಲಿದೆ. ದಕ್ಷಿಣ ಏಷ್ಯಾದ ರಾಷ್ಟ್ರವು ಸ್ವಾತಂತ್ರ್ಯದ ನಂತರದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬಸ್ ಮತ್ತು ವಾಣಿಜ್ಯ ವಾಹನಗಳಿಗೆ ಡೀಸೆಲ್ ಅತ್ಯಗತ್ಯ