ಪ್ರಧಾನ ಮಂತ್ರಿ ನರೇಂದ್ರ ಮೋದಿ ದೆಹಲಿ ವಿವಿಯಿಂದ ಪದವಿ ಪಡೆದಿರುವುದಾಗಿ ಸುಳ್ಳು ಹೇಳಿದ್ದಾರೆಂದು ಸಾಬೀತು ಮಾಡಲು ತಮ್ಮ ಬಳಿ ಹೊಸ ದಾಖಲೆಗಳಿವೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಇತ್ತೀಚೆಗೆ ಸುದ್ದಿಪತ್ರಿಕೆಗಳಲ್ಲಿ ಪ್ರಕಟವಾದ ಡಿಗ್ರಿ ನಕಲಿಯಾಗಿದೆ ಎಂದೂ ಅದು ತಿಳಿಸಿದೆ.