ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲುಂಡ ನಂತರ, ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ ಗಾಂಧಿ ಮೇಲೆ ಟೀಕಾಸ್ತ್ರವೇ ಹರಿದು ಬರುತ್ತಿದೆ. ಇದೀಗ ಸ್ವತಃ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ರಾಹುಲ್ ವರ್ತನೆ ಬಗ್ಗೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.