ಪಣಜಿ: ಕೇಂದ್ರ ಸರಕಾರ ಮತ್ತು ಮಧ್ಯಪ್ರದೇಶದ ರಾಜ್ಯ ಸರಕಾರ ನನ್ನ ಕುಟುಂಬದ ಹೆಸರನ್ನು ಉದ್ದೇಶಪೂರ್ವಕವಾಗಿ ಬಿಪಿಎಲ್ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಸಂಚು ರೂಪಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.