ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ ಪಕ್ಷ ಶಾಕ್ ಕೊಟ್ಟಿದೆ. ಕರ್ನಾಟಕ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ಜವಾಬ್ದಾರಿಯಿಂದ ಅವರಿಗೆ ಕೊಕ್ ನೀಡಲಾಗಿದೆ. ಅವರ ಬದಲಿಯಾಗಿ ಕರ್ನಾಟಕಕ್ಕೆ ಸಂಸದ ಕೆಸಿ ವೇಣುಗೋಪಾಲ್ ಹಾಗೂ ಗೋವಾ ರಾಜ್ಯಕ್ಕೆ ಎ ಚೆಲ್ಲ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಗೋವಾದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಅವರಿಗೆ ಆ ರಾಜ್ಯದ ಉಸ್ತುವಾರಿಯಿಂದ ಕೊಕ್ ನೀಡಲಾಗಿದೆ.ಇನ್ನು ಕರ್ನಾಟಕದಲ್ಲಿ