ಕೊಲ್ಕತ್ತಾ: 50ಲಕ್ಷ ಮುಸ್ಲಿಂ ಅಕ್ರಮ ವಲಸಿಗರನ್ನು ಗುರುತಿಸಿ ದೇಶದಿಂದ ಹೊರಹಾಕಲಾಗುವುದು ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.