ನವದೆಹಲಿ : ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾಗವಹಿಸದಿರುವುದು ತೀವ್ರ ಬೇಸರ ತಂದಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.