ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ ಎಲ್ಲಾ ಆಸ್ತಿಯ ವಿವರಗಳನ್ನು 3 ತಿಂಗಳುಗಳ ಒಳಗಾಗಿ ಬಹಿರಂಗ ಪಡಿಸುವಂತೆ ಆದೇಶ ನೀಡಿದ್ದಾರೆ.