ನವದೆಹಲಿ: ಮೊಬೈಲ್ ಸಂಖ್ಯೆಗಳೊಂದಿಗೆ ಆಧಾರ್ ಸಂಖ್ಯೆ ಜೋಡಿಸುವ ಟೆಲಿಕಾಂ ಇಲಾಖೆಯ (ಡಿಒಟಿ) ನಿರ್ದೇಶನವನ್ನು ಮುಕ್ತವಾಗಿ ವಿರೋಧಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೊಬೈಲ್ ಸಂಪರ್ಕವನ್ನು ಬೇಕಾದ್ರೆ ಕಡಿತಗೊಳಿಸಿ ಆಧಾರ ಸಂಖ್ಯೆಯನ್ನು ಜೋಡಿಸುವುದಿಲ್ಲ ಎಂದು ಗುಡುಗಿದ್ದಾರೆ.