ನವದೆಹಲಿ : ದೆಹಲಿ- ರೋಹ್ಟಕ್ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿನ 8 ಬೋಗಿಗಳು ಹರಿಯಾಣದ ಖರಾವರ್ ರೈಲು ನಿಲ್ದಾಣದ ಬಳಿ ಹಳಿತಪ್ಪಿ, ರೈಲು ಸಂಚಾರಕ್ಕೆ ಅಡ್ಡಿಯಾಯಿತು.