ಶ್ರೀನಗರ : ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ದಿವಾಳಿಯಾಗಿರುವ ಪಾಕಿಸ್ತಾನ ಇದೀಗ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಹಾಗೂ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡಲು ಸಂಚು ರೂಪಿಸಿದೆ ಎಂದು ಭಾರತೀಯ ಗುಪ್ತಚರ ಏಜೆನ್ಸಿಗಳು ವರದಿ ನೀಡಿವೆ.ಕಾಶ್ಮೀರದ ಕಣಿವೆಯಲ್ಲಿ ಭಾರತ ಸರ್ಕಾರದ ಪ್ರತಿಷ್ಠೆಯನ್ನು ಹಾಳುಮಾಡುವ ರೀತಿಯಲ್ಲಿ ಸಂಚು ರೂಪಿಸಲು ಪಾಕಿಸ್ತಾನವು ಪ್ರಪಂಚದಾದ್ಯಂತದ ತನ್ನ ರಾಯಭಾರ ಕಚೇರಿಗಳನ್ನು ಕೇಳಿದ್ದು, ಸಂಚು ರೂಪಿಸುವ ರಹಸ್ಯ ಟಿಪ್ಪಣಿಯನ್ನು ರಾಯಭಾರ ಕಚೇರಿಗಳಿಗೆ ಕಳುಹಿಸಿದೆ ಎನ್ನಲಾಗಿದೆ. `ಕಾಶ್ಮೀರ