ನವದೆಹಲಿ : ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿಯ ಹೈಕೋರ್ಟ್ ನಲ್ಲಿ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇಡಿ ಬಂಧನಕ್ಕೆ ಸಿಲುಕಿ ತಿಹಾರ ಜೈಲು ಸೇರಿದ ಡಿಕೆಶಿ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಹಿಂದೆ ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ದಸರಾ ಹಬ್ಬದ ಪ್ರಯುಕ್ತ ವಿಚಾರಣೆ ಮುಂದೂಡಿತ್ತು. ಆದರೆ ಇಂದು ದೆಹಲಿಯ ಹೈಕೋರ್ಟ್ ನ ನ್ಯಾ.ಸುರೇಶ