ಬೆಂಗಳೂರು, ರಾಮನಗರ ಮಾತ್ರವಲ್ಲ. ನವದೆಹಲಿಯಲ್ಲೂ ಡಿ.ಕೆ. ಶಿವಕುಮಾರ್`ಗೆ ಸಂಬಂಧಿತ ವ್ಯಕ್ತಿಗಳ ಮೇಲೆ ಐಟಿ ದಾಳಿ ನಡೆದಿದೆ. ಸಂಫ್ತಾರ್ ಜಂಗ್ ಎನ್`ಕ್ಲೇವ್`ನಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೂ ದಾಳಿ ನಡೆದಿದೆ. ನವದೆಹಲಿಯ ಕರ್ನಾಟಕ ಭವನದ ಡಿ.ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಆಂಜನೇಯ, ಡ್ರೈವರ್ ನಾಗರಾಜ್ ಮನೆಗಳ ಮೇಲೂ ದಾಳಿ ನಡೆದಿದೆ. ದಾಖಲೆ ಪತ್ರಗಳ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಹಣವನ್ನೂ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು