Normal 0 false false false EN-US X-NONE X-NONE ತಮಿಳುನಾಡು : ದೇಶದ್ಯಾಂತ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ತಮಿಳುನಾಡಿನಲ್ಲಿ ಕೊರೊನಾಗೆ ಶಾಸಕರೊಬ್ಬರು ಬಲಿಯಾಗಿದ್ದಾರೆ. ತಮಿಳುನಾಡು ಡಿಎಂಕೆ ಶಾಸಕ ಅನ್ಬಳಗನ್ ಕೊರನಾಗೆ ಬಲಿಯಾಗಿದ್ದಾರೆ. ಇವರೊಗೆ 61 ವರ್ಷ ವಯಸ್ಸಾಗಿದ್ದು, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಜೂನ್ 2 ರಂದು ಇವರಿಗೆ ಕೊರೊನಾ ದೃಢಪಟ್ಟಿತ್ತು. ಜೂನ್ 3ರಿಂದ ವೆಂಟಿಲೇಟರ್ ನಲ್ಲಿದ್ದ ಇವರು ಇಂದು