ಚೆನ್ನೈ : ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಗೆ ಡಿಎಂಕೆ ಬಿಡುಗಡೆ ಮಾಡಿದ ಪ್ರಣಾಳಿಕೆಯಿಂದ ಇದೀಗ ತೀವ್ರ ಮುಜುಗರ ಉಂಟಾಗಿದೆ. ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರು ಈಗ ಚುನಾವಣೆಗಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಅದರಲ್ಲಿ ಕಾಂಗ್ರೆಸ್ ಸೋನಿಯಾ ಗಾಂಧಿ ಪತಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಂದೆ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡುವುದಾಗಿ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಕಳೆದ 27