ಬೆಂಗಳೂರು : ಹಿಂದಿ ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಆನೆಗಳ ಮೇಲೆ ಕೆಟ್ಟ ಭಾಷೆಯನ್ನು ಪ್ರಯೋಗಿಸುತ್ತಿರುವುದನ್ನು ಗಮನಿಸಿರುವ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಮಾಧ್ಯಮಗಳಿಗೆ ಸೂಚನೆ ನೀಡಿದೆ. Photo Courtesy: Google ಆನೆಗಳ ಕುರಿತಾದ ಬಹುತೇಕ ಸುದ್ದಿಗಳಲ್ಲಿ ಆನೆಗಳನ್ನು ಉಲ್ಲೇಖಿಸುವಾಗ ಪ್ರಚೋದನಕಾರಿಯಾದ ಪದಗಳ ಬಳಕೆ ಮಾಡಿರುವುದನ್ನು ಇಲಾಖೆ ಪ್ರಶ್ನಿಸಿದೆ. ಈ ರೀತಿ ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ