ಅಮರಾವತಿ : ದೇವರನ್ನು ಮೆಚ್ಚಿಸಲು ತಂದೆಯೊಬ್ಬ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮ ಹಾಗೂ ಅರಿಶಿಣವನ್ನು ತಿನ್ನಿಸಲು ಯತ್ನಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ಆಂಧ್ರಪ್ರದೇಶದ ಆತ್ಮಕೂರು ಪುರಸಭಾ ವ್ಯಾಪ್ತಿಯ ಪೆರಾರೆಡ್ಡಿಪಲ್ಲಿ ಗ್ರಾಮದಲ್ಲಿ ಮೌಢ್ಯ ಆಚರಿಸಲಾಗಿದೆ. ಕಂಡ್ರಾ ವೇಣುಗೋಪಾಲ್ ಬಂಧಿತ ಆರೋಪಿ. ವೇಣುಗೋಪಾಲ್ ದೇವರನ್ನು ಮೆಚ್ಚಿಸಲು ಕುಂಕುಮ ಹಾಗೂ ಅರಿಶಿಣವನ್ನು ತೆಗೆದುಕೊಂಡು ಮನೆಯ ತುಂಬೆಲ್ಲಾ ಹಾಕಿದ್ದಾನೆ.ನಂತರ ಅಲ್ಲಿಯೇ ಇದ್ದ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮಾ ಹಾಗೂ ಅರಿಶಿಣವನ್ನು ತಿನ್ನಲು ಹೇಳಿದ್ದಾನೆ. ಅವಳು