ನವದೆಹಲಿ : ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಅರ್ಥಹೀನ ರಾಜಕೀಯವಾಗಿದೆ. ಇದರ ಬದಲು ಪ್ರತಿಭಟನಾಕಾರರು ಯೋಗ ಮಾಡಬೇಕು ಎಂದು ಯೋಗ ಗುರು ಬಾಬಾ ರಾಮ್ದೇವ್ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಗ್ನಿಪಥ್ ಪ್ರತಿಭಟನಕಾರರು ಯೋಗ ಮಾಡಿದ್ದರೆ, ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿರಲಿಲ್ಲ. ಪ್ರತಿಭಟನೆಯನ್ನು ಬಿಟ್ಟು ಅವರು ಯೋಗವನ್ನು ಮಾಡಬೇಕಾಗಿತ್ತು ಎಂದ ಅವರು, ರಾಜಕೀಯದಲ್ಲಿ ಯೋಗ ಇರಬೇಕು, ಆದರೆ ಯೋಗದಲ್ಲಿ ರಾಜಕೀಯ ಇರಬಾರದು ಎಂದು ಹೇಳಿದರು.ಪ್ರಧಾನಿ ನರೇಂದ್ರ