ಭೋಪಾಲ್: ವಧುವಿನ ಮೇಕಪ್ ಸರಿಯಾಗಿ ಮಾಡದ್ದಕ್ಕೆ ಬ್ಯೂಟಿ ಪಾರ್ಲರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ವಿಚಿತ್ರ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಬೆಳಕಿಗೆ ಬಂದಿದೆ.ಡಿ.3 ರಂದು ವಧುವಿನ ಮದುವೆಯಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಮೋನಿಕಾ ಮೇಕಪ್ ಸ್ಟುಡಿಯೋಕ್ಕೆ ಕರೆದೊಯ್ದಿದ್ದಾರೆ. ಪಾರ್ಲರ್ನಲ್ಲಿದ್ದ ಸಿಬ್ಬಂದಿ ವಧುವಿಗೆ ಕೆಟ್ಟದಾಗಿ ಮೇಕಪ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವಧು ಬ್ಯೂಟಿ ಪಾರ್ಲರ್ನ ಮಾಲೀಕೆ ಮೋನಿಕಾ ಪಾಠಕ್ ಅವರಿಗೆ ಕರೆ ಮಾಡಿ ಮುಖದ ಅಂದ ಕೆಡಿಸಿದ್ದಕ್ಕೆ ಅಕ್ಷೇಪಿಸಿದ್ದಾಳೆ.ಆದರೆ ಮೋನಿಕಾ