ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ದಾಳಿಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಮತ್ತೆ ಪ್ರಧಾನಿ ನರೇಂದ್ರ ಮೋದಿ ಕಾಲೆಳೆದು ಟ್ವೀಟ್ ಮಾಡಿದ್ದಾರೆ. ಬುಧವಾರ ಬೆಳಗ್ಗೆ ಪಾಕಿಸ್ತಾನ ಯುದ್ಧ ವಿಮಾನಗಳು ಭಾರತದ ಗಡಿ ಪ್ರವೇಶ ಮಾಡಿ ದಾಳಿ ನಡೆಸಲು ಪ್ರಯತ್ನಿಸಿದ್ದು, ಪಾಕ್ ಯುದ್ಧ ವಿಮಾನಗಳನ್ನು ಹಿಂದಿಕ್ಕುವ ವೇಳೆ ಒಂದು ಮಿಗ್-21 ವಿಮಾನ ಪತನಗೊಂಡು ಕಮಾಂಡರ್ ಅಭಿನಂದನ್ ಪಾಕಿಸ್ತಾನದ ಸೈನ್ಯದ ವಶದಲ್ಲಿದ್ದಾರೆ. ಈ ವಿಚಾರದ