ಪಾಟ್ನಾ : ಪ್ರೇಮಿಗಳು ಪ್ರೀತಿಯಲ್ಲಿದ್ದಾಗ ಎಲ್ಲ ರೀತಿಯ ಹುಚ್ಚುತನದ ಕೆಲಸಗಳನ್ನು ಮಾಡುತ್ತಾರೆ.ಅವರ ಕೆಲಸಗಳು ಬೇರೆಯವರಿಗೆ ತೊಂದರೆ ಕೊಡುತ್ತೆ ಎಂಬುದನ್ನು ಮರೆತುಬಿಡುತ್ತಾರೆ. ಅದೇ ರೀತಿ ಲೈನ್ಮ್ಯಾನ್ ಒಬ್ಬ ಕತ್ತಲೆಯ ನೆಪದಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಇಡೀ ಗ್ರಾಮದ ಕರೆಂಟ್ ಆಗಾಗ್ಗೆ ಕಡಿತಗೊಳಿಸುತ್ತಿದ್ದ ವಿಲಕ್ಷಣ ಘಟನೆಯೊಂದು ಬಿಹಾರದ ಪುರ್ನಿಯಾದಲ್ಲಿ ವರದಿಯಾದೆ.ಪುರ್ನಿಯಾ ಜಿಲ್ಲೆಯ ಗಣೇಶ್ಪುರ ಗ್ರಾಮದ ಜನರು ಅಕ್ಕಪಕ್ಕದ ಹಳ್ಳಿಗಳಲ್ಲಿ ಯಾವುದೇ ರೀತಿಯ ಕರೆಂಟ್ ಸಮಸ್ಯೆಯಾಗುತ್ತಿಲ್ಲ. ಆದರೆ ನಮ್ಮ ಹಳ್ಳಿಯಲ್ಲಿ ಮಾತ್ರ ಯಾಕೆ ಈ