ನವದೆಹಲಿ : ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ಕುಳಿತಿದ್ದ 22 ವರ್ಷದ ಯುವತಿಯನ್ನು ಎಳೆದೊಯ್ದು ಮೂವರು ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ನವದೆಹಲಿಯಲ್ಲಿ ನಡೆದಿದೆ.