ಚಂಡೀಗಢ : ಸಂಬಂಧದಲ್ಲಿ ಅಣ್ಣನಾದ ವ್ಯಕ್ತಿಯನ್ನು ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ಹರ್ಯಾಣದ ಪಾಣಿಪಾತ್ ನಲ್ಲಿ ನಡೆದಿದೆ.