ಬ್ಯೂಟಿ ಪಾರ್ಲರ್ ಗೆ ಕರೆದ ವ್ಯಕ್ತಿ ಮಹಿಳೆಯೊಬ್ಬಳಿಗೆ ಮಾಡಿದ್ದೇನು ಗೊತ್ತಾ?

ಕೋಲ್ಕತ್ತಾ, ಮಂಗಳವಾರ, 27 ನವೆಂಬರ್ 2018 (07:17 IST)

ಕೋಲ್ಕತ್ತಾ: ಬ್ಯೂಟಿ ಪಾರ್ಲರ್ ನಲ್ಲಿ ಮಹಿಳೆಯೋರ್ವಳ ಮೇಲೆ ಎಸಗಿದ ಘಟನೆ ಕೋಲ್ಕತ್ತಾದ ಟಿಲ್ಜಲಾ ಪ್ರದೇಶದಲ್ಲಿ ನಡೆದಿದೆ.


ವ್ಯಕ್ತಿಯೊಬ್ಬ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ಬ್ಯೂಟಿ ಪಾರ್ಲರ್ ಗೆ ಬರುವಂತೆ ತಿಳಿಸಿದ್ದಾನೆ. ಆಗ ಅಲ್ಲಿಗೆ ಬಂದ ಮಹಿಳೆಯ ಮೇಲೆ ಆ ವ್ಯಕ್ತಿ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ ಈ ಘಟನೆ ಬಗ್ಗೆ ಎಲ್ಲಿಯಾದರೂ ಹೇಳಿಕೊಂಡರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ನಂತರ ನಿರಂತರ ಅತ್ಯಾಚಾರ ಎಸಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಪಶ್ಚಿಮ ಬಂಗಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎನ್ನುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಂಬರ ಸೇರಿದ ಅಂಬರೀಶ: ಅಗಲಿದ ಪತಿಗೆ ಚುಂಬಿಸಿ ಕಳುಹಿಸಿಕೊಟ್ಟ ಸುಮಲತಾ

ಬೆಂಗಳೂರು: ಮೊನ್ನೆ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ...

news

ಪತ್ನಿಯ ಅಂತ್ಯಸಂಸ್ಕಾರದ ವೇಳೆಯಲ್ಲಿ ಪತಿಗೆ ಆಗಿದ್ದನ್ನು ನೋಡಿದ್ರೆ ಬೆಚ್ಚಿಬೀಳ್ತಿರಾ…

ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಹಿಳೆಯ ಅಂತ್ಯ ಸಂಸ್ಕಾರದ ವೇಳೆ ಮೃತಳ ...

news

ಶೋಕಾಚರಣೆ ಮಧ್ಯ ಬಿಜೆಪಿ ಶಾಸಕನ ಸಂಭ್ರಮಾಚರಣೆ

ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳು ಶೋಕಾಚರಣೆ ...

news

ಅಗಲಿದ ಕಾಂಗ್ರೆಸ್ ನಾಯಕರಿಗೆ ಶ್ರದ್ಧಾಂಜಲಿ

ಕಲಿಯುಗ ಕರ್ಣ, ರಾಜಕೀಯ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಪ್ ...