ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇವೆಲ್ಲಾದರ ನಡುವೆ ಯುವತಿಯೊಬ್ಬಳು ಮಾಡಿದ ಕೆಲಸ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.