ಒಡಿಶಾ : ಪ್ರೀತಿಸಿದವನ ಬಿಟ್ಟು ಬೇರೆಯವರ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯತಮ ಪ್ರೇಯಸಿಯ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಸಸ್ಮಿತಾ ಬಿಸ್ವಾಲ್ ಪ್ರಿಯತಮನಿಂದಲೇ ಕೊಲೆಯಾದ ಯುವತಿ. ಯುಧಿಸ್ಠಿರ್ ಕೊಲೆ ಮಾಡಿದ ಆರೋಪಿ. ಆರೋಪಿ ಯುಧಿಸ್ಠಿರ್ ಪ್ರೇಯಸಿಯ ಮನೆ ಸಮೀಪದ ಏರಿಯಾದಲ್ಲಿ ವಾಸಿಸುತ್ತಿದ್ದು, ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಆಕೆಗೆ ಬೇರೆಯವರ ಜೊತೆ ಮದುವೆ ನಿಶ್ಚಯವಾಗಿತ್ತು.ಇದರಿಂದ ಕೋಪಗೊಂಡಿದ್ದ ಆರೋಪಿ ಯುಧಿಸ್ಠಿರ್ ಭುವನೇಶ್ವರ ಹೊರವಲಯದಲ್ಲಿರುವ ಚಂದಕ