ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಕೊನೆಗೂ 50 ದಿನಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ.