ವಿದ್ಯಾರ್ಥಿನಿ ವಸತಿ ನಿಲಯದಲ್ಲಿ 6ನೇ ತರಗತಿ ವಿದ್ಯಾರ್ಥಿನಿಗೆ ನೀಚರು ಮಾಡಿದ್ದೇನು ಗೊತ್ತಾ?

ಒಡಿಶಾ, ಶನಿವಾರ, 9 ಫೆಬ್ರವರಿ 2019 (09:48 IST)

ಒಡಿಶಾ : ವಸತಿ ನಿಲಯವೊಂದರಲ್ಲಿದ್ದ 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ  ಮಾಡಿ ಆಕೆಯನ್ನು ಗರ್ಭಿಣಿ ಮಾಡಿದ ಆಘಾತಕಾರಿ ಘಟನೆ ಒಡಿಶಾದ ಮಯೂರಬಂಜ್‌ ನಲ್ಲಿ ನಡೆದಿದೆ.


ಒಡಿಶಾದ ಮಯೂರಬಂಜ್‌ ನಲ್ಲಿನ ವಸತಿ ನಿಲಯದಲ್ಲಿದ್ದ 12 ವರ್ಷದ ಬಾಲಕಿ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ  ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಕಾರಣ ಆಕೆ ಗರ್ಭಿಣಿಯಾಗಿದ್ದ ವಿಚಾರ ವೈದ್ಯರಿಗೆ ತಿಳಿದುಬಂದಿದೆ.


ಈ ಬಗ್ಗೆ ಪೊಲೀಸರು ಸಂತ್ರಸ್ತ ಬಾಲಕಿಯನ್ನು ವಿಚಾರಿಸಿದಾಗ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ಓದುತ್ತಿದ್ದಾಗ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಅದು ಯಾರು ಎಂಬುದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ಸಂತ್ರಸ್ತೆಯ ಹೇಳಿಕೆಯನ್ನ ಆಧರಿಸಿ ಆರೋಪಿಯನ್ನ ಬಂಧಿಸಿದ ಪೊಲೀಸರು ಆತನ ವಿರುದ್ಧ ಕಾನೂನು ಪ್ರಕಾರ ಮುಂದಿನ ಕ್ರಮಕೈಗೊಳ್ಳೋದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತ್ನಿಯನ್ನು ಕೊಂದು ಮೃತ ದೇಹವನ್ನು ತುಂಡು ತುಂಡಾಗಿ ಕತ್ತಿರಿಸಿ ಕಸದ ತೊಟ್ಟಿಗೆ ಎಸೆದ ನಿರ್ಮಾಪಕ

ಚೆನ್ನೈ : ಕಿರುಚಿತ್ರ ನಿರ್ದೇಶಕ, ನಿರ್ಮಾಪಕನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಮೃತ ದೇಹವನ್ನು ತುಂಡು ...

news

ಮಗಳ ಮುಂದೆಯೇ ತಾಯಿಯ ಮೇಲೆ ನಡೆದಿದೆ ಇಂತಹ ಘೋರ ಕೃತ್ಯ

ನವದೆಹಲಿ : ಎರಡನೇ ಮದುವೆಯಾಗಲು ಒಪ್ಪದ ವಿವಾಹಿತ ಮಹಿಳೆಯೊಬ್ಬಳನ್ನು ಪಾಗಲ್ ಪ್ರೇಮಿ ಚಾಕುವಿನಿಂದ ಇರಿದು ...

news

ಮಗುವಿಗೆ ಎದೆಹಾಲುಣಿಸುತ್ತಿದ್ದ ತಾಯಿಯ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕರಿಗೆ ತಕ್ಕ ಪಾಠ ಕಲಿಸಿದ ಸಾರ್ವಜನಿಕರು

ಬೆಂಗಳೂರು : ಮಗುವಿಗೆ ಎದೆಹಾಲುಣಿಸುತ್ತಿದ್ದ ಮಹಿಳೆಯೊಬ್ಬಳ ಜೊತೆ ಯುವಕರಿಬ್ಬರು ಅಸಭ್ಯವಾಗಿ ವರ್ತಿಸಿದ ...

news

ಅಧಿಕಾರದ ಆಸೆಯಿಂದ ಬಿಜೆಪಿಯವರು ಹುಚ್ಚರಾಗಿದ್ದಾರೆ- ದಿನೇಶ್ ಗುಂಡೂರಾವ್

ಬೆಂಗಳೂರು : ಬಿಜೆಪಿಯವರು ಅಧಿಕಾರದ ಆಸೆಯಿಂದ ಹುಚ್ಚರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ...