ನವದೆಹಲಿ : ತೀವ್ರ ಜ್ವರ ಮತ್ತು ಗಂಟಲು ನೋವಿನಿಂದ ಬಳಲುತ್ತಿದ್ದ ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಅವರ ಕೊರೊನಾ ಪರೀಕ್ಷೆಯ ವರದಿ ಬಂದಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.