ನವದೆಹಲಿ : ಬಾಲಕಿಯೊಬ್ಬಳು ಬೊಜ್ಜು ಬಂದಿದೆ ಎನ್ನುವ ಕಾರಣಕ್ಕೆ ಮನನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುಚ್ಚಿ ನಗರದಲ್ಲಿ ನಡೆದಿದೆ.13 ವರ್ಷದ ಬಾಲಕಿ ಮೃತಳಾಗಿದ್ದಾಳೆ. 8 ನೇ ತರಗತಿಯ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಅಲೆಕ್ಸಾಂಡ್ರಿಯಾ ರಸ್ತೆಯ, ಕಂಟೋನ್ಮೆಂಟ್ ಪ್ರದೇಶದಲ್ಲಿ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಆಕೆಯ ಅಜ್ಜಿ ಮನೆಯಲ್ಲಿದ್ದಳು. ಬಾಲಕಿಯ ಅಜ್ಜಿ ಸಂಜೆ ತಿಂಡಿ ನೀಡಲು ಹೋದಾಗ ಬಾಗಿಲು ಹಾಕಿರುವುದು ಕಂಡು