ಶಿಮ್ಲಾ : ಆಟವಾಡುತ್ತಿದ್ದ 9 ವರ್ಷದ ಬಾಲಕಿಯನ್ನು ಕರೆದು ಆಕೆಯ ಕೈಯಲ್ಲಿ 10 ರೂ ಕೊಟ್ಟು ತಿಂಡಿ ತರಲು ಹೇಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಮತದಾನ ಕೇಂದ್ರದ ಬಳಿನಡೆದಿದೆ.