ಚೆನ್ನೈ : ಸಂಕ್ರಾಂತಿ ಹಬ್ಬಕ್ಕೆ ಪತ್ನಿ ಹಣ ಕೊಡಲಿಲ್ಲ ಎಂದು ಕೋಪಗೊಂಡ ಪತಿ ಆಕೆ ಮಲಗಿದ್ದ ವೇಳೆ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ತಮಿಳುನಾಡಿನ ಒಸಿಲಿಂಪಟ್ಟಿ ಗ್ರಾಮದ ಮಧುರೈ ಜಿಲ್ಲೆಯಲ್ಲಿ ನಡೆದಿದೆ.