ದೇಶದ ಬೀದಿ ಬೀದಿಯಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ನಿರಂತರವಾಗಿ ಚರ್ಚೆಯಾಗುತ್ತಿದೆ. ಆದರೆ, ಹೆಣ್ಣು ತನ್ನದೇ ಮನೆಯಲ್ಲಿ ಸುರಕ್ಷಿತವಾಗಿದ್ದಾಳೆಯೇ? ಇಲ್ಲೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಪತಿಯೇ ತನ್ನ ಪತ್ನಿಯ ನಗ್ನದೃಶ್ಯಗಳ ವಿಡಿಯೋ ಇಂಟರ್ನೆಟ್ನಲ್ಲಿ ಹಾಕಿದ್ದಾನೆ.